Bible Language

1 Samuel 13:11 (ERVEN) Easy to Read - English

Versions

KNV   ಸಮುವೇಲನುನೀನೇನು ಮಾಡಿದಿ ಎಂದು ಸೌಲನನ್ನು ಕೇಳಿದಾಗ ಅವನು--ಜನರು ನನ್ನನ್ನು ಬಿಟ್ಟು ಚದರಿಹೋದದ್ದನ್ನೂ ನೇಮಿಸಿದ ದಿವಸಗಳ ಪ್ರಕಾರಕ್ಕೆ ನೀನು ಬಾರದ್ದನ್ನೂ ಫಿಲಿಷ್ಟಿಯರು ಮಿಕ್ಮಾಷಿನಲ್ಲಿ ಕೂಡಿಕೊಂಡಿರುವದನ್ನೂ
ERVKN   ಸಮುವೇಲನು, “ನೀನು ಮಾಡಿದ್ದೇನು?” ಎಂದು ಕೇಳಿದನು. ಸೌಲನು, “ಸೈನಿಕರು ನನ್ನನ್ನು ಬಿಟ್ಟುಹೋಗುತ್ತಿರುವುದನ್ನೂ ನೀನು ನಿಯಮಿತಕಾಲದಲ್ಲಿ ಇಲ್ಲಿ ಇಲ್ಲದಿರುವುದನ್ನೂ ಫಿಲಿಷ್ಟಿಯರು ಮಿಕ್ಮಾಷಿನಲ್ಲಿ ಒಟ್ಟುಗೂಡುತ್ತಿರುವುದನ್ನೂ ನೋಡಿದೆನು.