Bible Language

1 Samuel 13:14 (ERVEN) Easy to Read - English

Versions

KNV   ಆದರೆ ಈಗ ನಿನ್ನ ರಾಜ್ಯವು ನಿಲ್ಲಲಾರದು. ಕರ್ತನು ನಿನಗೆ ಆಜ್ಞಾಪಿಸಿ ದ್ದನ್ನು ನೀನು ಕೈಕೊಳ್ಳದೆ ಹೋದದರಿಂದ ಆತನು ತನ್ನ ಹೃದಯಕ್ಕೆ ಅನುಸರಣೆಯಾದ ಒಬ್ಬ ಮನುಷ್ಯ ನನ್ನು ಹುಡುಕಿ ಅವನನ್ನು ತನ್ನ ಜನರ ಮೇಲೆ ನಾಯಕನನ್ನಾಗಿ ನೇಮಿಸಿದ್ದಾನೆ ಅಂದನು.
ERVKN   ಆದರೆ ಈಗ ನಿನ್ನ ಆಳ್ವಿಕೆಯು ಮುಂದುವರಿಯುವುದಿಲ್ಲ. ಯೆಹೋವನು ತನಗೆ ವಿಧೇಯನಾಗಿರುವಂತಹ ಮನುಷ್ಯನಿಗಾಗಿ ಹುಡುಕುತ್ತಿದ್ದನು. ಯೆಹೋವನಿಗೆ ಅಂತಹ ಮನುಷ್ಯನು ಸಿಕ್ಕಿದ್ದಾನೆ. ತನ್ನ ಜನರನ್ನು ಆಳಲು ಯೆಹೋವನು ಅವನನ್ನು ಹೊಸ ನಾಯಕನನ್ನಾಗಿ ನೇಮಿಸುತ್ತಾನೆ. ನೀನು ಯೆಹೋವನ ಆಜ್ಞೆಗೆ ವಿಧೇಯನಾಗಲಿಲ್ಲ. ಆದ್ದರಿಂದ ಯೆಹೋವನು ಹೊಸ ನಾಯಕನನ್ನು ಆರಿಸಿಕೊಳ್ಳುವನು” ಎಂದು ಹೇಳಿದನು.