Bible Language

1 Samuel 13:21 (ERVEN) Easy to Read - English

Versions

KNV   ಆದರೆ ಗುದ್ದಲಿಗಳನ್ನೂ ಗುಂಟಿಗೆಗಳನ್ನೂ ಗುಶಿಮೊಳೆಗಳನ್ನೂ ಕೊಡಲಿಗಳನ್ನೂ ಅಂಕುಶಗಳನ್ನೂ ಹದಮಾಡುವದಕ್ಕೆ ಅವರಲ್ಲಿ ಅರವು ಮಾತ್ರ ಇತ್ತು.
ERVKN   ಫಿಲಿಷ್ಟಿಯರ ಕಮ್ಮಾರರು ನೇಗಿಲನ್ನಾಗಲೀ ಕಳೆಗುದ್ದಲಿಗಳನ್ನಾಗಲೀ ಹರಿತಗೊಳಿಸಲು 1/3 ತೊಲ ಬೆಳ್ಳಿಯನ್ನು ದರವಾಗಿ ತೆಗೆದುಕೊಳ್ಳುತ್ತಿದ್ದರು; ಸಲಿಕೆಯನ್ನಾಗಲೀ ಕೊಡಲಿಯನ್ನಾಗಲೀ ನೇಗಿಲಿನ ಗುಳವನ್ನಾಗಲೀ ಹರಿತಗೊಳಿಸಲು 1/6 ತೊಲ ಬೆಳ್ಳಿಯನ್ನು ತೆಗೆದುಕೊಳ್ಳುತ್ತಿದ್ದರು.