Bible Language

1 Samuel 13:22 (ERVEN) Easy to Read - English

Versions

KNV   ಯುದ್ಧದ ದಿವಸದಲ್ಲಿ ಸೌಲನ ಸಂಗಡ ಯೋನಾ ತಾನನ ಸಂಗಡ ಇರುವ ಸಮಸ್ತ ಜನರ ಕೈಯಲ್ಲಿ ಕತ್ತಿಯಾದರೂ ಈಟಿಯಾದರೂ ಇಲ್ಲದೆ ಇತ್ತು. ಆದರೆ ಸೌಲನಿಗೂ ಅವನ ಕುಮಾರನಾದ ಯೋನಾತಾನ ನಿಗೂ ಮಾತ್ರವೇ ಇತ್ತು.
ERVKN   ಆದುದರಿಂದ ಯುದ್ಧದ ದಿನ ಸೌಲನ ಬಳಿಯಿದ್ದ ಸೈನಿಕರಲ್ಲಿ ಯಾರ ಹತ್ತಿರವೂ ಕತ್ತಿಯಾಗಲೀ ಈಟಿಯಾಗಲೀ ಇರಲಿಲ್ಲ. ಸೌಲ ಮತ್ತು ಅವನ ಮಗನಾದ ಯೋನಾತಾನನ ಹತ್ತಿರ ಮಾತ್ರ ಕಬ್ಬಿಣದ ಆಯುಧಗಳಿದ್ದವು.