Bible Language

1 Samuel 14:4 (ERVEN) Easy to Read - English

Versions

KNV   ಯೋನಾತಾನನು ಫಿಲಿಷ್ಟಿ ಯರ ಠಾಣಕ್ಕೆ ದಾಟಿ ಹೋಗಬೇಕೆಂದು ಹುಡುಕಿದ ಮಾರ್ಗದ ಮಧ್ಯದಲ್ಲಿ ಕಡೆ ಕಡೆಯಲ್ಲಿ ಬೋಚೇಚ್‌ ಸೆನೆ ಎಂಬ ಚೂಪಾದ ಎರಡು ಬಂಡೆ ಗಳಿದ್ದವು.
ERVKN   ಮಾರ್ಗದ ಎರಡು ಕಡೆಗಳಲ್ಲೂ ದೊಡ್ಡದೊಡ್ಡ ಬಂಡೆಗಲ್ಲುಗಳಿದ್ದವು. ಯೋನಾತಾನನು ಫಿಲಿಷ್ಟಿಯರ ಪಾಳೆಯಕ್ಕೆ ಮಾರ್ಗದಲ್ಲಿ ಹೋಗಲು ಉಪಾಯ ಮಾಡಿದನು. ಮಾರ್ಗದ ಒಂದು ಕಡೆಗಿದ್ದ ಬಂಡೆಗಲ್ಲಿಗೆ ಬೋಚೇಚ್ ಎಂದು ಹೆಸರು; ಇನ್ನೊಂದು ಕಡೆಗಿದ್ದ ಬಂಡೆಗಲ್ಲಿಗೆ ಸೆನೆ ಎಂದು ಹೆಸರು.
IRVKN   ಅವನು ಫಿಲಿಷ್ಟಿಯರ ಕಾವಲುದಂಡಿಗೆ ವಿರೋಧವಾಗಿ ಹೊರಟಾಗ, ಕಣಿವೆಯ ಮಾರ್ಗದ ಎರಡು ಕಡೆಗಳಲ್ಲಿ ಬೋಚೇಚ್, ಸೆನೆ ಎಂಬ ಎರಡು ಕಡಿದಾದ ಬಂಡೆಗಳು ಇದ್ದವು.