Bible Language

1 Samuel 14:5 (ERVEN) Easy to Read - English

Versions

KNV   ಬಂಡೆಗಳಲ್ಲಿ ಒಂದು ಉತ್ತರಕ್ಕೆ ಮಿಕ್ಮಾಷಿಗೆ ಎದುರಾಗಿಯೂ ಮತ್ತೊಂದು ದಕ್ಷಿಣಕ್ಕೆ ಗಿಬೆಗೆ ಎದುರಾಗಿಯೂ ಇತ್ತು.
ERVKN   ಒಂದು ಬಂಡೆಗಲ್ಲು ಉತ್ತರದಿಕ್ಕಿನ ಮಿಕ್ಮಾಷಿನ ಕಡೆಗೂ ಇನ್ನೊಂದು ಬಂಡೆಗಲ್ಲು ದಕ್ಷಿಣದಿಕ್ಕಿನ ಗೆಬದ ಕಡೆಗೂ ಇದ್ದವು.
IRVKN   ಅದರಲ್ಲಿ ಒಂದು ಬಂಡೆ ಉತ್ತರದಿಕ್ಕಿಗೆ ಎತ್ತರವಾಗಿ ಮಿಕ್ಮಾಷಿಗೂ, ಮತ್ತೊಂದು ದಕ್ಷಿಣದಿಕ್ಕಿನ ಗೆಬಕ್ಕೆ ಎದುರಾಗಿದ್ದವು.