Bible Language

1 Samuel 26:14 (ERVEN) Easy to Read - English

Versions

KNV   ಅಬ್ನೇರನೇ, ನೀನು ಪ್ರತ್ಯುತ್ತರ ಕೊಡುವದಿಲ್ಲವೋ ಅಂದನು. ಅದಕ್ಕೆ ಅಬ್ನೇರನು ಪ್ರತ್ಯುತ್ತರವಾಗಿ--ಅರಸನಿಗೆ ಎದುರಾಗಿ ಕೂಗುವ ನೀನು ಯಾರು ಅಂದನು.
ERVKN   ದಾವೀದನು ಸೌಲನ ಸೈನ್ಯವನ್ನೂ ನೇರನ ಮಗನಾದ ಅಬ್ನೇರನನ್ನೂ ಉದ್ದೇಶಿಸಿ, “ಅಬ್ನೇರನೇ, ನನಗೆ ಉತ್ತರಿಸು” ಎಂದು ಕೂಗಿಕೊಂಡನು. ಅಬ್ನೇರನು, “ನೀನು ಯಾರು? ರಾಜನನ್ನು ನೀನು ಕರೆಯುತ್ತಿರುವುದೇಕೆ?” ಎಂದು ಕೇಳಿದನು.
IRVKN   “ಅಬ್ನೇರನೇ ಕಿವಿಗೊಡುವುದಿಲ್ಲವೋ?” ಎಂದು ನೇರನ ಮಗನಾದ ಅವನಿಗೂ, ಸೈನಿಕರಿಗೂ ಕೇಳಿಸುವಂತೆ ಕೂಗಿದನು. ಅಬ್ನೇರನು, “ಅರಸನನ್ನು ಕೂಗುವ ನೀನಾರು?” ಎಂದು ಕೇಳಿದನು.