Bible Language

1 Samuel 26:22 (ERVEN) Easy to Read - English

Versions

KNV   ದಾವೀದನು ಪ್ರತ್ಯುತ್ತರ ವಾಗಿ--ಇಗೋ, ಅರಸನ ಈಟಿಯು ಇಲ್ಲಿ ಅದೆ. ಪ್ರಾಯದವರಲ್ಲಿ ಒಬ್ಬನು ಕಡೆಗೆ ಬಂದು ಅದನ್ನು ತಕ್ಕೊಂಡು ಹೋಗಲಿ.
ERVKN   ದಾವೀದನು, ‘ರಾಜನ ಭರ್ಜಿಯು ಇಲ್ಲಿದೆ. ನಿನ್ನಲ್ಲಿರುವ ಒಬ್ಬ ಯುವಕನು ಇಲ್ಲಿಗೆ ಬಂದು ಅದನ್ನು ತೆಗೆದುಕೊಂಡು ಹೋಗಲಿ.
IRVKN   ದಾವೀದನು ಅರಸನಿಗೆ, “ಅರಸನೇ, ಇಗೋ ನಿನ್ನ ಬರ್ಜಿ ಇಲ್ಲಿದೆ, ಸೇವಕರಲ್ಲೊಬ್ಬನು ಬಂದು ಅದನ್ನು ತೆಗೆದುಕೊಂಡು ಹೋಗಲಿ.