Bible Language

1 Samuel 26:24 (ERVEN) Easy to Read - English

Versions

KNV   ಇಗೋ, ದಿನ ನಿನ್ನ ಪ್ರಾಣವು ನನ್ನ ದೃಷ್ಟಿಗೆ ಹೇಗೆ ದೊಡ್ಡದಾಗಿತ್ತೋ ಹಾಗೆಯೇ ನನ್ನ ಪ್ರಾಣವು ಕರ್ತನ ದೃಷ್ಟಿಗೆ ದೊಡ್ಡದಾಗಿರಲಿ. ಆತನು ನನ್ನನ್ನು ಎಲ್ಲಾ ಸಂಕಟದಿಂದ ತಪ್ಪಿಸಿಬಿಡಲಿ ಅಂದನು.
ERVKN   ನಿನ್ನ ಜೀವವು ನನಗೆ ಮುಖ್ಯವೆಂಬುದನ್ನು ದಿನ ನಾನು ನಿನಗೆ ತೋರಿಸಿದೆ! ಇದೇ ರೀತಿ, ನನ್ನ ಜೀವವು ತನಗೆ ಮುಖ್ಯವೆಂಬುದನ್ನು ಯೆಹೋವನು ತೋರಿಸುತ್ತಾನೆ! ಯೆಹೋವನು ನನ್ನನ್ನು ಎಲ್ಲಾ ಕೇಡುಗಳಿಂದಲೂ ರಕ್ಷಿಸುತ್ತಾನೆ” ಎಂದು ಹೇಳಿದನು.
IRVKN   ನಾನು ಹೊತ್ತು ನಿನ್ನ ಜೀವವನ್ನು ಮಾನ್ಯವಾದದ್ದೆಂದು ಎಣಿಸಿದಂತೆ ಯೆಹೋವನು ನನ್ನ ಜೀವವನ್ನು ಮಾನ್ಯವಾದದ್ದೆಂದು ಎಣಿಸಿ, ಎಲ್ಲಾ ಇಕ್ಕಟ್ಟಿನಿಂದ ಬಿಡಿಸಲಿ” ಎಂದನು.