Versions
KNV ಕರ್ತನ ಹಾಗೆ ಪರಿಶುದ್ಧನಾದವನಿಲ್ಲ; ನಿಶ್ಚಯವಾಗಿ ನಿನ್ನ ಹೊರತು ಮತ್ತೊಬ್ಬನಿಲ್ಲ. ನಮ್ಮ ದೇವರ ಹಾಗೆ ಯಾವ ಬಂಡೆಯೂ ಇಲ್ಲ.
ERVKN “ಯೆಹೋವನಂತಹ ಪವಿತ್ರ ದೇವರು ಬೇರೆ ಯಾರೂ ಇಲ್ಲ. ನಿನ್ನ ಹೊರತು ಅನ್ಯದೇವರಿಲ್ಲ! ನಮ್ಮ ದೇವರಿಗಿಂತ ಬೇರೊಂದು ಬಂಡೆಯಿಲ್ಲ.
IRVKN “ಯೆಹೋವನಂಥ ಪರಿಶುದ್ಧನು ಇಲ್ಲವೇ ಇಲ್ಲ;
ನಿನ್ನ ಹೊರತು ದೇವರು ಯಾರೂ ಇಲ್ಲ
ನಮ್ಮ ದೇವರಂತಹ ಸಮಾನವಾದ ಆಶ್ರಯವಿಲ್ಲ.