Bible Language

1 Samuel 2:6 (ERVEN) Easy to Read - English

Versions

KNV   ಕರ್ತನು ಸಾಯಿಸುವಾತನೂ ಬದುಕಿಸುವಾತನೂ ಆಗಿದ್ದಾನೆ. ಸಮಾಧಿಗೆ ಇಳಿಯುವಂತೆ ಮಾಡುತ್ತಾನೆ. ಮೇಲಕ್ಕೆ ತರುತ್ತಾನೆ.
ERVKN   ಯೆಹೋವನು ಜನರಿಗೆ ಸಾವನ್ನೂ ತರುವನು. ಅಂತೆಯೇ ಅವರಿಗೆ ಜೀವವನ್ನೂ ದಯಪಾಲಿಸುವನು. ಆತನು ಅವರಿಗೆ ಮರುಜೀವವನ್ನು ದಯಪಾಲಿಸಬಲ್ಲನು. ಯೆಹೋವನು ಜನರನ್ನು ಮರಣ ಸ್ಥಳವಾದ ಪಾತಾಳಕ್ಕೆ ತಳ್ಳುವನು.
IRVKN   “ಯೆಹೋವನೇ ಸಾಯಿಸುವವನೂ ಬದುಕಿಸುವವನೂ;
ಪಾತಾಳದಲ್ಲಿ ಇನ್ನೊಂದು ಅರ್ಥ, ಮೃತ್ಯುಲೋಕ ದೊಬ್ಬುವವನೂ ಮೇಲಕ್ಕೆ ಬರಮಾಡುವವನೂ ಆತನೇ.