Bible Language

2 Chronicles 12:2 (ERVEN) Easy to Read - English

Versions

KNV   ರೆಹಬ್ಬಾಮನು ಅರಸನಾದ ಐದನೇ ವರುಷ ದಲ್ಲಿ ಏನಾಯಿತಂದರೆ, ಅವರು ಕರ್ತನಿಗೆ ವಿರೋಧ ವಾಗಿ ಅಪರಾಧ ಮಾಡಿದ್ದರಿಂದ ಐಗುಪ್ತದ ಅರಸನಾದ ಶೀಶಕನು ಯೆರೂಸಲೇಮಿಗೆ ವಿರೋಧವಾಗಿ ಬಂದನು.
ERVKN   ರೆಹಬ್ಬಾಮನ ಆಳ್ವಿಕೆಯ ಐದನೆಯ ವರುಷದಲ್ಲಿ ಶೀಶಕನು ಬಂದು ಪಟ್ಟಣಕ್ಕೆ ಮುತ್ತಿಗೆ ಹಾಕಿದನು. ಶೀಶಕನು ಈಜಿಪ್ಟಿನ ರಾಜ. ರೆಹಬ್ಬಾಮನೂ ಯೆಹೂದ ಪ್ರಾಂತ್ಯದ ಜನರೂ ಯೆಹೋವನಿಗೆ ಅವಿಧೇಯರಾದದ್ದೇ ಮುತ್ತಿಗೆಗೆ ಕಾರಣ.