Bible Language

2 Chronicles 23:1 (ERVEN) Easy to Read - English

Versions

KNV   ಏಳನೇ ವರುಷದಲ್ಲಿ ಯೆಹೋಯಾದನು ತನ್ನನ್ನು ಬಲಪಡಿಸಿಕೊಂಡು ಶತಾಧಿಪತಿ ಗಳಾಗಿರುವ ಯೆರೋಹಾಮನ ಮಗನಾದ ಅಜರ್ಯ ನನ್ನೂ ಯೆಹೋಹಾನಾನನ ಮಗನಾದ ಇಷ್ಮಾಯೇಲ ನನ್ನೂ ಓಬೇದನ ಮಗನಾದ ಅಜರ್ಯನನ್ನೂ ಅದಾ ಯನ ಮಗನಾದ ಮಾಸೆಯನನ್ನೂ ಜಿಕ್ರಿಯ ಮಗನಾದ ಎಲೀಷಾಫಾಟನನ್ನೂ ಕರಕೊಂಡು ಅವರ ಸಂಗಡ ಒಡಂಬಡಿಕೆ ಮಾಡಿದನು.
ERVKN   ಆರು ವರುಷದ ನಂತರ ಯೆಹೋಯಾದನು ತನ್ನ ಬಲವನ್ನು ಪ್ರದರ್ಶಿಸಿದನು. ಅವನು ಸೇನಾಪತಿಗಳೊಂದಿಗೆ ಒಪ್ಪಂದ ಮಾಡಿಕೊಂಡನು. ಅವರು ಯಾರೆಂದರೆ: ಯೆರೋಹಾಮನ ಮಗನಾದ ಅಜರ್ಯ, ಯೆಹೋಹಾನಾನನ ಮಗನಾದ ಇಷ್ಮಾಯೇಲ್, ಓಬೇದನ ಮಗನಾದ ಅಜರ್ಯ, ಅದಾಯನ ಮಗನಾದ ಮಾಸೇಯ ಮತ್ತು ಜಿಕ್ರಿಯ ಮಗನಾದ ಎಲೀಷಾಫಾಟ್.