Bible Language

2 Chronicles 36:3 (ERVEN) Easy to Read - English

Versions

KNV   ಐಗುಪ್ತದ ಅರಸನು ಯೆರೂಸಲೇ ಮಿನಲ್ಲಿ ಅವನನ್ನು ತೆಗೆದುಹಾಕಿ ದೇಶದಿಂದ ನೂರು ತಲಾಂತು ಬೆಳ್ಳಿಯನ್ನೂ ಒಂದು ತಲಾಂತು ಬಂಗಾರ ವನ್ನೂ ದಂಡ ತಕ್ಕೊಂಡನು.
ERVKN   ಬಳಿಕ ಈಜಿಪ್ಟಿನ ನೆಕೋ ಯೆಹೋವಾಹಾಜನನ್ನು ಕೈದಿಯನ್ನಾಗಿ ಮಾಡಿದನು. ಯೆಹೂದದ ಜನರು ತನಗೆ ಮೂರು ಸಾವಿರದ ನಾನೂರು ಕಿಲೋಗ್ರಾಂ ಬೆಳ್ಳಿಯನ್ನೂ ಮೂವತ್ತನಾಲ್ಕು ಕಿಲೋಗ್ರಾಂ ಬಂಗಾರವನ್ನೂ ಕೊಡಲು ಆಜ್ಞಾಪಿಸಿದನು.