Bible Language

2 Chronicles 36:4 (ERVEN) Easy to Read - English

Versions

KNV   ಇದಲ್ಲದೆ ಐಗುಪ್ತದ ಅರಸನು ಅವನ ಸಹೋದರನಾದ ಎಲ್ಯಾಕೀಮ ನನ್ನು ಯೆಹೂದದ ಯೆರೂಸಲೇಮಿನ ಮೇಲೆ ಅರಸ ನಾಗಿ ಮಾಡಿ ಯೆಹೋಯಾಕೀಮನೆಂಬ ಬದಲು ಹೆಸರನ್ನು ಅವನಿಗೆ ಇಟ್ಟನು. ನೆಕೋ ಅವನ ಸಹೋ ದರನಾದ ಯೆಹೋವಾಹಾಜನನ್ನು ತಕ್ಕೊಂಡು ಐಗುಪ್ತಕ್ಕೆ ಒಯ್ದನು.
ERVKN   ನೆಕೋ ಯೆಹೋವಾಹಾಜನ ತಮ್ಮನಾದ ಎಲ್ಯಾಕೀಮನನ್ನು ಯೆಹೋವಾಹಾಜನ ಬದಲಿಗೆ ಯೆಹೂದದ ಮತ್ತು ಜೆರುಸಲೇಮಿನ ಅರಸನನ್ನಾಗಿ ಮಾಡಿದನು. ಅವನಿಗೆ ಎಲ್ಯಾಕೀಮನ ಬದಲು ಯೆಹೋಯಾಕೀಮ ಎಂಬ ಹೆಸರಿಟ್ಟನು. ನೆಕೋ ಯೆಹೋವಾಹಾಜನನ್ನು ಈಜಿಪ್ಟಿಗೆ ತೆಗೆದುಕೊಂಡು ಹೋದನು.