Bible Language

2 Chronicles 5:1 (ERVEN) Easy to Read - English

Versions

KNV   ಹೀಗೆ ಸೊಲೊಮೋನನು ಕರ್ತನ ಆಲಯಕ್ಕೊಸ್ಕರ ಮಾಡಿಸಿದ ಕೆಲಸವೆಲ್ಲಾ ಮುಗಿಸಿ ತನ್ನ ತಂದೆಯಾದ ದಾವೀದನು ಪ್ರತಿಷ್ಠೆ ಮಾಡಿದ್ದ ಬೆಳ್ಳಿಬಂಗಾರವನ್ನೂ ಎಲ್ಲಾ ಸಾಮಾನು ಗಳನ್ನೂ ದೇವರ ಆಲಯದ ಬೊಕ್ಕಸಗಳಲ್ಲಿ ಇಟ್ಟನು.
ERVKN   ಯೆಹೋವದೇವರ ಆಲಯಕ್ಕೆ ಸೊಲೊಮೋನನು ಮಾಡಬೇಕಾಗಿದ್ದ ಕೆಲಸವೆಲ್ಲವೂ ಮುಗಿಯಿತು. ದಾವೀದನು ದೇವಾಲಯಕ್ಕಾಗಿ ಕೊಟ್ಟಿದ್ದ ವಸ್ತುಗಳನ್ನೆಲ್ಲಾ ಸೊಲೊಮೋನನು ತಂದಿರಿಸಿದನು; ಬೆಳ್ಳಿಬಂಗಾರಗಳಿಂದ ಮಾಡಿದ ಸಾಮಾನುಗಳನ್ನು ಸೊಲೊಮೋನನು ದೇವಾಲಯದ ಭಂಡಾರದ ಕೋಣೆಗಳಲ್ಲಿ ಇಡಿಸಿದನು.