Bible Language

2 Chronicles 5:2 (ERVEN) Easy to Read - English

Versions

KNV   ಆಗ ಚೀಯೋನೆಂಬ ದಾವೀದನ ಪಟ್ಟಣದಿಂದ ಕರ್ತನ ಒಡಂಬಡಿಕೆಯ ಮಂಜೂಷವನ್ನು ತರುವ ನಿಮಿತ್ತ ಸೊಲೊಮೋನನು ಇಸ್ರಾಯೇಲಿನ ಮಕ್ಕಳ ಲ್ಲಿರುವ ಪ್ರಭುಗಳಾದ ತಂದೆಗಳಾಗಿರುವ ಇಸ್ರಾಯೇ ಲಿನ ಹಿರಿಯರನ್ನೂ ಗೋತ್ರಗಳ ಯಜಮಾನರನ್ನೂ ಯೆರೂಸಲೇಮಿಗೆ ಕೂಡಿ ಬರಮಾಡಿದನು.
ERVKN   ದಾವೀದನಗರದಲ್ಲಿದ್ದ ಅಂದರೆ ಚೀಯೋನಿನಲ್ಲಿದ್ದ ಒಡಂಬಡಿಕೆಯ ಪೆಟ್ಟಿಗೆಯನ್ನು ತರುವದಕ್ಕಾಗಿ ಸೊಲೊಮೋನನು ಇಸ್ರೇಲರ ಎಲ್ಲಾ ಹಿರಿಯರನ್ನು ಮತ್ತು ಕುಲಾಧಿಪತಿಗಳನ್ನು ಜೆರುಸಲೇಮಿಗೆ ಒಟ್ಟಾಗಿ ಕರೆಸಿದನು.