Bible Language

2 Peter 1:2 (ERVEN) Easy to Read - English

Versions

KNV   ದೇವರ ವಿಷಯವಾಗಿಯೂ ನಮ್ಮ ಕರ್ತನಾದ ಯೇಸುವಿನ ವಿಷಯವಾಗಿಯೂ ಪರಿಜ್ಞಾನವು ನಿಮಗೆ ಉಂಟಾಗುವದರಲ್ಲಿ ಕೃಪೆಯೂ ಶಾಂತಿಯೂ ಹೆಚ್ಚೆಚ್ಚಾಗಿ ದೊರೆಯಲಿ.
ERVKN   ನಿಮಗೆ ಕೃಪೆಯೂ ಶಾಂತಿಯೂ ಹೆಚ್ಚೆಚ್ಚಾಗಿ ದೊರೆಯಲಿ. ದೇವರನ್ನು ಮತ್ತು ನಮ್ಮ ಪ್ರಭುವಾದ ಯೇಸುವನ್ನು ನೀವು ನಿಜವಾಗಿಯೂ ತಿಳಿದಿರುವುದರಿಂದ ನಿಮಗೆ ಕೃಪೆಯೂ ಶಾಂತಿಯೂ ದೊರೆಯಲಿ.