Bible Language

2 Peter 2:22 (ERVEN) Easy to Read - English

Versions

KNV   ನಾಯಿ ತಾನು ಕಕ್ಕಿದ್ದನ್ನು ನೆಕ್ಕುವದಕ್ಕೆ ತಿರುಗಿ ಕೊಂಡಿತು ಮತ್ತು ತೊಳೆದ ಹಂದಿ ಕೆಸರಿನಲ್ಲಿ ಹೊರಳಾಡುವದಕ್ಕೆ ತಿರುಗಿಕೊಂಡಿತು ಎಂಬ ನಿಜವಾದ ಗಾದೆಗೆ ಸರಿಯಾಗಿ ಅವರಿಗೆ ಸಂಭವಿಸಿತು.
ERVKN   ನಿಜವಾಗಿ ಗಾದೆಗಳಂತೆಯೇ ಅವರು ಮಾಡಿದರು: “ನಾಯಿಯು ತಾನು ಕಕ್ಕಿದ್ದನ್ನೇ ನೆಕ್ಕಲು ತಿರುಗಿಕೊಂಡಿತು” ಮತ್ತು “ತೊಳೆದ ಹಂದಿಯು ಕೆಸರಿನಲ್ಲಿ ಹೊರಳಾಡಲು ಹೋಯಿತು.”