Bible Language

2 Chronicles 15:4 (ERVEN) Easy to Read - English

Versions

KNV   ಆದರೆ ಅವರು ತಮ್ಮ ಇಕ್ಕಟ್ಟಿನಲ್ಲಿ ಇಸ್ರಾಯೇಲಿನ ದೇವರಾದ ಕರ್ತನ ಕಡೆಗೆ ತಿರಿಗಿ ಆತನನ್ನು ಹುಡುಕಿ ದಾಗ ಆತನು ಅವರಿಗೆ ಸಿಕ್ಕಿದನು.
ERVKN   ಆದರೆ ಇಸ್ರೇಲರು ತಮಗೆ ಕಷ್ಟಬಂದಾಗ ದೇವರ ಕಡೆಗೆ ತಿರುಗಿದರು. ಆತನೇ ಇಸ್ರೇಲಿನ ದೇವರು. ಅವರು ಆತನನ್ನು ಹುಡುಕಿದಾಗ ಆತನು ಅವರಿಗೆ ಸಿಕ್ಕಿದನು.