Bible Language

2 Chronicles 24:18 (ERVEN) Easy to Read - English

Versions

KNV   ಅವರು ತಮ್ಮ ಪಿತೃಗಳ ದೇವರಾದ ಕರ್ತನ ಆಲಯವನ್ನು ಬಿಟ್ಟು ತೋಪುಗಳನ್ನೂ ವಿಗ್ರಹಗಳನ್ನೂ ಸೇವಿಸಿದರು. ಆದಕಾರಣ ಅವರ ಅಪರಾಧದ ನಿಮಿತ್ತ ಯೆಹೂದ ಮತ್ತು ಯೆರೂಸಲೇಮಿನ ಮೇಲೆ ರೌದ್ರ ಬಂತು.
ERVKN   ಅರಸನೂ ನಾಯಕರುಗಳೂ ದೇವಾಲಯವನ್ನು ನಿರಾಕರಿಸಿ ಅಶೇರ ಸ್ತಂಭಗಳನ್ನೂ ಇತರ ವಿಗ್ರಹಗಳನ್ನೂ ಆರಾಧಿಸಿದರು. ಯೆಹೋವನು ಜೆರುಸಲೇಮಿನ ಮತ್ತು ಯೆಹೂದದ ಜನರ ಮೇಲೆ ಕೋಪಗೊಂಡನು. ಯಾಕಂದರೆ ಅರಸನೂ ನಾಯಕರುಗಳೂ ಯೆಹೋವನ ಮುಂದೆ ದೋಷಿಗಳಾಗಿದ್ದರು.