Bible Language

2 Chronicles 28:14 (ERVEN) Easy to Read - English

Versions

KNV   ಆಗ ಸೈನ್ಯದ ವರು ಸೆರೆಯವರನ್ನೂ ಕೊಳ್ಳೆಯನ್ನೂ ಪ್ರಧಾನರ ಮುಂದೆಯೂ ಸಮಸ್ತ ಕೂಟದ ಮುಂದೆಯೂ ಬಿಟ್ಟು ಬಿಟ್ಟರು.
ERVKN   ಆಗ ಸೈನಿಕರು ತಮ್ಮ ಬಳಿಯಲ್ಲಿದ್ದ ಸೆರೆಯವರನ್ನು, ಬೆಲೆಬಾಳುವ ವಸ್ತುಗಳನ್ನು ನಾಯಕರ ಮತ್ತು ಇಸ್ರೇಲರ ಕೈಯಲ್ಲಿ ಕೊಟ್ಟುಬಿಟ್ಟರು.
IRVKN   ಭಟರು ಇದನ್ನು ಕೇಳಿ ಸೆರೆಯವರನ್ನೂ, ಕೊಳ್ಳೆಯನ್ನು ಅಧಿಪತಿಗಳ ಮತ್ತು ಸಮೂಹದವರ ಮುಂದೆಯೇ ಬಿಟ್ಟುಬಿಟ್ಚರು.