Bible Language

2 Chronicles 34:17 (ERVEN) Easy to Read - English

Versions

KNV   ಇದಲ್ಲದೆ ಅವರು ಕರ್ತನ ಆಲಯದಲ್ಲಿ ಸಿಕ್ಕಿದ ಹಣವನ್ನು ಸುರಿದು ವಿಚಾರಕರ ಕೈಯಲ್ಲಿಯೂ ಕೆಲಸದವರ ಕೈಯ ಲ್ಲಿಯೂ ಒಪ್ಪಿಸಿದ್ದಾರೆ.
ERVKN   ದೇವಾಲಯದೊಳಗಿದ್ದ ಹಣವನ್ನು ಅವರು ತೆಗೆದು ಅದನ್ನು ಕೆಲಸಗಾರರಿಗೂ ಮೇಲ್ವಿಚಾರಕರಿಗೂ ಕೊಡುತ್ತಿದ್ದಾರೆ. ಯಾಜಕನಾದ ಹಿಲ್ಕೀಯನು ಪುಸ್ತಕವನ್ನು ನನಗೆ ಕೊಟ್ಟನು”