Bible Language

2 Chronicles 34:22 (ERVEN) Easy to Read - English

Versions

KNV   ಆಗ ಹಿಲ್ಕೀ ಯನೂ ಅರಸನಿಂದ ನೇಮಿಸಲ್ಪಟ್ಟವರೂ ಹಸ್ರನ ಮಗನೂ ತೊಕ್ಹತನ ಮಗನೂ ವಸ್ತ್ರಗಳ ಕಾವಲುಗಾ ರನೂ ಆದ ಶಲ್ಲೂಮನ ಹೆಂಡತಿಯಾಗಿರುವ ಪ್ರವಾದಿ ನಿಯಾದ ಹುಲ್ದಳ ಬಳಿಗೆ ಹೋಗಿ ಅವಳ ಸಂಗಡ ಅದನ್ನು ಕುರಿತು ಮಾತನಾಡಿದರು. (ಅವಳು ಯೆರೂ ಸಲೇಮಿನೊಳಗೆ ಮಹಾವಿದ್ಯಾಲಯದಲ್ಲಿ ವಾಸವಾಗಿ ದ್ದಳು.)
ERVKN   ಹಿಲ್ಕೀಯನೂ ಅರಸನ ಸೇವಕರೂ ಪ್ರವಾದಿನಿಯಾಗಿದ್ದ ಹುಲ್ದಳ ಬಳಿಗೆ ಹೋದರು. ಆಕೆ ತೊಕ್ಹತನ ಮಗನಾದ ಶಲ್ಲೂಮನ ಹೆಂಡತಿಯಾಗಿದ್ದಳು. ತೊಕ್ಹತನು ಹಸ್ರನ ಮಗ. ಇವನು ಅರಸನ ಬಟ್ಟೆಬರೆಗಳ ಮುಖ್ಯಸ್ತನಾಗಿದ್ದನು. ಹುಲ್ದಳು ಜೆರುಸಲೇಮಿನ ಹೊಸ ಬಡಾವಣೆಯಲ್ಲಿ ವಾಸ ಮಾಡುತ್ತಿದ್ದಳು. ಅರಸನು ಹೇಳಿದ್ದನ್ನೆಲ್ಲಾ ಸೇವಕರು ಆಕೆಗೆ ತಿಳಿಸಿದರು.