Bible Language

2 Chronicles 36:18 (ERVEN) Easy to Read - English

Versions

KNV   ಇದಲ್ಲದೆ ದೊಡ್ಡವೂ ಸಣ್ಣವೂ ಆದ ಕರ್ತನ ಮನೆಯ ಎಲ್ಲಾ ಸಾಮಾನುಗಳು ಕರ್ತನ ಆಲಯದ ಬೊಕ್ಕಸಗಳು ಅರಸನ ಬೊಕ್ಕಸಗಳು ಅವನ ಪ್ರಧಾನರ ಬೊಕ್ಕಸಗಳು ಇವುಗಳನ್ನೆಲ್ಲಾ ಬಾಬೆಲಿಗೆ ತರಿಸಿದನು.
ERVKN   ದೇವಾಲಯದೊಳಗಿದ್ದ ಎಲ್ಲಾ ವಸ್ತುಗಳನ್ನು ನೆಬೂಕದ್ನೆಚ್ಚರನು ಬಾಬಿಲೋನಿಗೆ ಸಾಗಿಸಿದನು. ದೇವಾಲಯದೊಳಗೂ ಅರಸನ ಬಳಿಯಲ್ಲಿಯೂ ಅಧಿಕಾರಿಗಳ ಬಳಿಯಲ್ಲಿಯೂ ಇದ್ದ ಬೆಲೆಬಾಳುವ ವಸ್ತುಗಳನ್ನೆಲ್ಲಾ ಬಾಬಿಲೋನಿಗೆ ಸಾಗಿಸಿದನು.