Versions
KNV ಆದರೆ ಪಾರಸಿಯ ಅರಸನಾದ ಕೊರೇಷನ ಮೊದಲನೇ ವರುಷದಲ್ಲಿ ಕರ್ತನು ಯೆರೆವಿಾಯನ ಮೂಲಕವಾಗಿ ಹೇಳಿದ ವಾಕ್ಯವು ಈಡೇರುವ ಹಾಗೆ ಕರ್ತನು ಪಾರಸಿಯ ಅರಸನಾದ ಕೊರೇಷನ ಆತ್ಮ ವನ್ನು ಪ್ರೇರೇಪಿಸಿದ್ದರಿಂದ ಅವನು ತನ್ನ ರಾಜ್ಯದಲ್ಲೆಲ್ಲಾ ಸಾರೋಣದಿಂದಲೂ ಬರಹದಿಂದಲೂ ಹೇಳಿದ್ದೇ ನಂದರೆ --
ERVKN ಪಾರಸಿ ರಾಜನಾದ ಕೋರೆಷನ ಆಳ್ವಿಕೆಯ ಮೊದಲನೆಯ ವರುಷದಲ್ಲಿ ಯೆಹೋವನು ಅವನಿಂದ ಒಂದು ವಿಶೇಷ ಪ್ರಕಟನೆಯನ್ನು ಹೊರಡಿಸಿದನು. ಯೆರೆಮೀಯನು ಹೇಳಿದ ಮಾತು ನೆರವೇರುವಂತೆ ಇದಾಯಿತು. ಕೊರೇಷನು ತನ್ನ ಸಾಮ್ರಾಜ್ಯದ ಮೂಲೆಮೂಲೆಗಳಿಗೆ ಜನರನ್ನು ಕಳುಹಿಸಿ ಈ ಸಂದೇಶವನ್ನು ಕೊಟ್ಟನು: