Bible Language

2 Chronicles 8:13 (ERVEN) Easy to Read - English

Versions

KNV   ದಿನಂಪ್ರತಿಯಲ್ಲಿ ಮೋಶೆಯ ಆಜ್ಞೆ ಪ್ರಕಾರ ಸಬ್ಬ ತ್ತುಗಳಲ್ಲಿಯೂ ಅಮಾವಾಸ್ಯೆಗಳಲ್ಲಿಯೂ ವರುಷದಲ್ಲಿ ಮೂರು ಸಾರಿ ಪವಿತ್ರ ಹಬ್ಬಗಳಾದ ಹುಳಿ ಇಲ್ಲದ ರೊಟ್ಟಿಯ ಹಬ್ಬದಲ್ಲಿಯೂ ವಾರಗಳ ಹಬ್ಬದಲ್ಲಿಯೂ ಪರ್ಣಶಾಲೆಗಳ ಹಬ್ಬದಲ್ಲಿಯೂ ಬಲಿಗಳನ್ನು ಅರ್ಪಿಸಿದನು.
ERVKN   ಮೋಶೆಯ ಅಪ್ಪಣೆಯ ಪ್ರಕಾರ ಪ್ರತಿನಿತ್ಯವೂ ಸಬ್ಬತ್‌ದಿನಗಳಲ್ಲಿಯೂ ಅಮಾವಾಸ್ಯೆಯ ದಿನಗಳಲ್ಲಿಯೂ ವರ್ಷದ ಮೂರು ಹಬ್ಬದ ದಿನಗಳಲ್ಲಿಯೂ (ಹುಳಿಯಿಲ್ಲದ ರೊಟ್ಟಿಯ ಹಬ್ಬ, ವಾರಗಳ ಹಬ್ಬ ಮತ್ತು ಪರ್ಣಶಾಲೆಗಳ ಹಬ್ಬ) ಆಯಾ ದಿನಗಳಲ್ಲಿ ಯಜ್ಞಗಳನ್ನು ಸಮರ್ಪಿಸುತ್ತಿದ್ದನು.
IRVKN   ಮೋಶೆಯ ಆಜ್ಞೆಯಂತೆ ಸಬ್ಬತ್ ದಿನ, ಅಮಾವಾಸ್ಯೆ, ವಾರೋತ್ಸವ ಜಾತ್ರೆ ಇವುಗಳಲ್ಲಿಯೂ ಹುಳಿಯಿಲ್ಲದ ರೊಟ್ಟಿಗಳ ಹಬ್ಬ, ಪಂಚಾಶತ್ತಮ ದಿನದ ಹಬ್ಬ, ಪರ್ಣಶಾಲೆ ಹಬ್ಬ ಎಂಬ ಮೂರು ವಾರ್ಷಿಕ ಹಬ್ಬಗಳಲ್ಲಿಯೂ ಆಯಾ ದಿನಗಳಿಗೆ ನೇಮಕವಾದ ಯಜ್ಞಗಳನ್ನು ಸಮರ್ಪಿಸುತ್ತಿದ್ದನು.