Bible Language

2 Corinthians 10:1 (ERVEN) Easy to Read - English

Versions

KNV   ನಿಮ್ಮೆದುರಿನಲ್ಲಿರುವಾಗ ದೀನನಾಗಿಯೂ ದೂರದಲ್ಲಿರುವಾಗ ನಿಮ್ಮ ಕಡೆಗೆ ದಿಟ್ಟತನ ತೋರಿಸುವವನಾಗಿಯೂ ಆಗಿದ್ದಾನೆಂದು ನೀವು ತಿಳಿಯುವ ಪೌಲನೆಂಬ ನಾನೇ ಕ್ರಿಸ್ತನ ಶಾಂತ ಮನಸ್ಸಿನಿಂದಲೂ ಸಾತ್ವಿಕತ್ವದಿಂದಲೂ ನಿಮ್ಮನ್ನು ಬೇಡಿಕೊಳ್ಳುತ್ತೇನೆ.
ERVKN   ಪೌಲನಾದ ನಾನು ಕ್ರಿಸ್ತನ ಮೃದುಸ್ವಭಾವದಿಂದಲೂ ಕನಿಕರದಿಂದಲೂ ನಿಮ್ಮನ್ನು ಬೇಡಿಕೊಳ್ಳುತ್ತಿದ್ದೇನೆ. ನಾನು ನಿಮ್ಮೊಂದಿಗಿರುವಾಗ ದೀನನಾಗಿರುತ್ತೇನೆಂದೂ, ನಿಮ್ಮಿಂದ ದೂರದಲ್ಲಿರುವಾಗ ಧೀರನಾಗಿರುತ್ತೇನೆಂದೂ ಕೆಲವರು ಹೇಳುತ್ತಾರೆ.
IRVKN   {ತನಗೆ ಅಧಿಕಾರವಿಲ್ಲವೆಂದು ವಿರೋಧಿಗಳು ಹೇಳಿದ ಮಾತಿಗೆ ಪೌಲನು ಕೊಡುವ ಉತ್ತರ} PS ಪೌಲನು ನಮ್ಮೆದುರಿನಲ್ಲಿರುವಾಗ ದೀನನಾಗಿ ನಡೆದುಕೊಳ್ಳುವನೂ ದೂರದಲ್ಲಿರುವಾಗ ನಮ್ಮನ್ನು ಕುರಿತು ದಿಟ್ಟತನ ತೋರಿಸುವವನೂ ಆಗಿದ್ದಾನೆ ಎಂದು ಹೇಳಲ್ಪಡುವ ಪೌಲನೆಂಬ ನಾನು ಕ್ರಿಸ್ತನ * ಜೆಕ. 9:9, ಮತ್ತಾ 11:29, ಫಿಲಿ. 2:7-8 ಶಾಂತ ಮನಸ್ಸನ್ನೂ ಸಾತ್ವಿಕತ್ವವನ್ನೂ ನೆನಪಿಗೆ ತಂದುಕೊಂಡು ನಿಮಗೆ ಖಂಡಿತವಾಗಿ ಹೇಳುವುದೇನಂದರೆ,