Bible Language

2 Kings 15:17 (ERVEN) Easy to Read - English

Versions

KNV   ಯೆಹೂದದ ಅರಸನಾದ ಅಜರ್ಯನ ಆಳ್ವಿಕೆಯ ಮೂವತ್ತೊಂಭತ್ತನೇ ವರುಷದಲ್ಲಿ ಗಾದಿಯ ಮಗ ನಾದ ಮೆನಹೇಮನು ಇಸ್ರಾಯೇಲಿನ ಮೇಲೆ ಆಳ ಲಾರಂಭಿಸಿ ಸಮಾರ್ಯದಲ್ಲಿ ಹತ್ತು ವರುಷ ಆಳಿದನು.
ERVKN   ಅಜರ್ಯನು ಯೆಹೂದದ ರಾಜನಾಗಿದ್ದ ಮೂವತ್ತೊಂಭತ್ತನೆಯ ವರ್ಷದಲ್ಲಿ ಗಾದಿಯ ಮಗನಾದ ಮೆನಹೇಮನು ಇಸ್ರೇಲಿನ ರಾಜನಾದನು. ಮೆನಹೇಮನು ಸಮಾರ್ಯದಲ್ಲಿ ಹತ್ತು ವರ್ಷಗಳ ಕಾಳ ಆಳಿದನು.