Bible Language

2 Kings 15:19 (ERVEN) Easy to Read - English

Versions

KNV   ಆದರೆ ಅಶ್ಶೂರದ ಅರಸನಾದ ಪೂಲನು ದೇಶದ ಮೇಲೆ ಬಂದನು. ಆಗ ಮೆನಹೇಮನು ರಾಜ್ಯವನ್ನು ತನ್ನ ಕೈಯಲ್ಲಿ ಧೃಢಪಡಿಸಲು ಅವನ ಕೈ ತನ್ನ ಸಂಗಡ ಇರುವ ಹಾಗೆ ಪೂಲನಿಗೆ ಸಾವಿರ ಬೆಳ್ಳಿ ತಲಾಂತು ಗಳನ್ನು ಕೊಟ್ಟನು.
ERVKN   ಅಶ್ಶೂರ್ ದೇಶದ ರಾಜನಾದ ಪೂಲನು ಇಸ್ರೇಲಿನ ವಿರುದ್ಧ ಯುದ್ಧಕ್ಕೆ ಬಂದನು. ಮೆನಹೇಮನು ಪೂಲನಿಗೆ ಮೂವತ್ನಾಲ್ಕು ಕಿಲೋಗ್ರಾಂ ಬೆಳ್ಳಿಯನ್ನು ಕೊಟ್ಟನು. ಪೂಲನು ಮೆನಹೇಮನಿಗೆ ಬೆಂಬಲವನ್ನು ನೀಡಲು ಮತ್ತು ಮೆನಹೇಮನ ರಾಜ್ಯವನ್ನು ಬಲಪಡಿಸಲು ಹೀಗೆ ಮಾಡಿದನು: