Bible Language

2 Kings 15:21 (ERVEN) Easy to Read - English

Versions

KNV   ಮೆನಹೇಮನ ಇತರ ಕ್ರಿಯೆಗಳೂ ಅವನು ಮಾಡಿದ ಎಲ್ಲವೂ ಇಸ್ರಾಯೇಲಿನ ಅರಸುಗಳ ವೃತ್ತಾಂತಗಳ ಪುಸ್ತಕದಲ್ಲಿ ಬರೆಯಲ್ಪಡಲಿಲ್ಲವೋ?
ERVKN   “ಇಸ್ರೇಲಿನ ರಾಜರುಗಳ ಇತಿಹಾಸ” ಎಂಬ ಪುಸ್ತಕದಲ್ಲಿ ಮೆನಹೇಮನು ಮಾಡಿದ ಉಳಿದ ಮಹಾಕಾರ್ಯಗಳನ್ನು ಬರೆಯಲಾಗಿದೆ.