Bible Language

2 Kings 16:12 (ERVEN) Easy to Read - English

Versions

KNV   ಅರಸನು ದಮಸ್ಕದಿಂದ ಬಂದ ಮೇಲೆ ಬಲಿಪೀಠವನ್ನು ನೋಡಿ ಬಲಿಪೀಠದ ಬಳಿಗೆ ಹೋಗಿ ಅದರ ಮೇಲೆ ಬಲಿ ಯನ್ನರ್ಪಿಸಿದನು.
ERVKN   ರಾಜನು ದಮಸ್ಕದಿಂದ ಹಿಂದಿರುಗಿಬಂದು ಯಜ್ಞವೇದಿಕೆಯನ್ನು ನೋಡಿದನು. ಅವನು ಯಜ್ಞಗಳನ್ನು ಅದರ ಮೇಲೆ ಅರ್ಪಿಸಿದನು.
IRVKN   ಅರಸನು ದಮಸ್ಕದಿಂದ ಹಿಂತಿರುಗಿ ಬಂದ ಮೇಲೆ ಯಜ್ಞವೇದಿಯನ್ನು ಕಂಡು, ಸಮೀಪಕ್ಕೆ ಹೋಗಿ, ಅದರ ಮೇಲೆ ಬಲಿಗಳನ್ನು ಅರ್ಪಿಸಿದನು.