Versions
KNV ಅವನ ದಿವಸಗಳಲ್ಲಿ ಐಗುಪ್ತದ ಅರಸನಾದ ಫರೋಹನೆಕೋ ಎಂಬವನು ಅಶ್ಶೂರಿನ ಅರಸನ ಮೇಲೆ ಯೂಫ್ರೇ ಟೀಸ್ ನದಿಗೆ ಹೋದನು; ಅರಸನಾದ ಯೋಷೀ ಯನು ಅವನ ಮೇಲೆ ಹೋದನು; ಅವನು ಇವನನ್ನು ನೋಡಿದಾಗ ಮೆಗಿದ್ದೋವಿನ ಬಳಿಯಲ್ಲಿ ಕೊಂದು ಹಾಕಿದನು.
ERVKN ಯೋಷೀಯನ ಕಾಲದಲ್ಲಿ ಈಜಿಪ್ಟಿನ ರಾಜನಾದ ಫರೋಹ-ನೆಕೋ ಎಂಬವನು ಅಶ್ಶೂರದ ರಾಜನ ವಿರುದ್ಧವಾಗಿ ಹೋರಾಡಲು ಯೂಫ್ರೇಟೀಸ್ ನದಿಯ ಬಳಿಗೆ ಹೋದನು. ರಾಜನಾದ ಯೋಷೀಯನು ಫರೋಹ ನೆಕೋವನ ವಿರುದ್ಧ ಹೋರಾಡಲು ಯೂಫ್ರೇಟೀಸ್ ನದಿಯ ಬಳಿಗೆ ಹೋದನು. ಆದರೆ ಮೆಗಿದ್ದೋವಿನಲ್ಲಿ ಫರೋಹ ನೆಕೋವನು ಯೋಷೀಯನನ್ನು ನೋಡಿ, ಅವನನ್ನು ದುಹಾಕಿದನು.