Bible Language

2 Kings 23:6 (ERVEN) Easy to Read - English

Versions

KNV   ಕರ್ತನ ಆಲಯದೊ ಳಗಿಂದ ವಿಗ್ರಹದ ತೋಪನ್ನು ಯೆರೂಸಲೇಮಿನ ಹೊರಗೆ ಕಿದ್ರೋನ್‌ ಹಳ್ಳಕ್ಕೆ ಅದನ್ನು ತರಿಸಿ ಅವನು ಕಿದ್ರೋನ್‌ ಹಳ್ಳದ ಬಳಿಯಲ್ಲಿ ಸುಟ್ಟು ಧೂಳಾಗಿ ಪುಡಿಮಾಡಿ ಧೂಳಿನ ಪುಡಿಯನ್ನು ಜನರ ಸಮಾಧಿ ಗಳ ಮೇಲೆ ಹಾಕಿಸಿದನು.
ERVKN   ಯೋಷೀಯನು ಅಶೇರಸ್ತಂಭವನ್ನು ದೇವಾಲಯದಿಂದ ತೆಗೆದುಹಾಕಿದನು. ಅವನು ಅಶೇರಸ್ತಂಭವನ್ನು ನಗರದ ಹೊರವಲಯದ ಕಿದ್ರೋನ್ ಕಣಿವೆಗೆ ತೆಗೆದುಕೊಂಡು ಹೋಗಿ ಅದನ್ನು ಅಲ್ಲಿ ಸುಟ್ಟುಹಾಕಿದನು. ನಂತರ ಅವನು ಅದನ್ನು ಪುಡಿಪುಡಿ ಮಾಡಿಸಿ ಧೂಳಿನಲ್ಲಿ ಬೆರಸಿ ಸಾಮಾನ್ಯ ಜನರ ಸ್ಮಶಾನದಲ್ಲಿ ಧೂಳನ್ನು ಚೆಲ್ಲಿದನು.