Bible Language

2 Kings 3:11 (ERVEN) Easy to Read - English

Versions

KNV   ಆದರೆ ಯೆಹೋಷಾಫಾಟನು -- ಪ್ರವಾದಿಯ ಮೂಲಕವಾಗಿ ಕರ್ತನನ್ನು ಕೇಳುವ ಹಾಗೆ ಇಲ್ಲಿ ಕರ್ತನ ಪ್ರವಾದಿಯು ಯಾವನೂ ಇಲ್ಲವೋ ಅಂದನು. ಆಗ ಇಸ್ರಾಯೇಲ್ಯರ ಅರಸನ ಸೇವಕರಲ್ಲಿ ಒಬ್ಬನು ಪ್ರತ್ಯು ತ್ತರವಾಗಿ--ಎಲೀಯನ ಕೈಗಳ ಮೇಲೆ ನೀರು ಹೊಯಿದ ಶಾಫಾಟನ ಮಗನಾದ ಎಲೀಷನು ಇಲ್ಲಿದ್ದಾನೆಂದು ಹೇಳಿದನು. ಆಗ ಯೆಹೋಷಾಫಾಟನು--ಅವನ ಬಳಿ ಯಲ್ಲಿ ಕರ್ತನ ವಾಕ್ಯ ಉಂಟು ಅಂದನು.
ERVKN   ಆದರೆ ಯೆಹೋಷಾಫಾಟನು, “ಯೆಹೋವನ ಪ್ರವಾದಿಗಳಲ್ಲಿ ನಿಜವಾಗಿಯೂ ಯಾರಾದರೊಬ್ಬರು ಇಲ್ಲಿರಬೇಕು. ನಾವೇನು ಮಾಡಬೇಕೆಂದು ಯೆಹೋವನು ಹೇಳುತ್ತಾನೆ. ಅದಕ್ಕಾಗಿ ನಾವು ಪ್ರವಾದಿಯನ್ನು ಕೇಳೋಣ” ಎಂದು ಹೇಳಿದನು. ಇಸ್ರೇಲಿನ ರಾಜನ ಸೇವಕರಲ್ಲಿ ಒಬ್ಬನು, “ಶಾಫಾಟನ ಮಗನಾದ ಎಲೀಷನು ಇಲ್ಲಿಯೇ ಇದ್ದಾನೆ. ಎಲೀಷನು ಎಲೀಯನ ಸೇವಕನಾಗಿದ್ದನು” ಎಂದು ಹೇಳಿದನು.