Bible Language

2 Kings 4:44 (ERVEN) Easy to Read - English

Versions

KNV   ಹಾಗೆಯೇ ಅವನು ಅವರ ಮುಂದೆ ಇಟ್ಟನು. ಕರ್ತನ ವಾಕ್ಯದ ಪ್ರಕಾರ ಅವರು ತಿಂದು ಉಳಿಸಿಟ್ಟರು.
ERVKN   ಆಗ ಎಲೀಷನ ಸೇವಕನು ಪ್ರವಾದಿಗಳ ಗುಂಪಿನ ಮುಂದೆ ಆಹಾರವನ್ನು ಇಟ್ಟನು. ಗುಂಪಿನ ಪ್ರವಾದಿಗಳು ಸಾಕಾಗುವಷ್ಟು ತಿಂದರೂ ಆಹಾರವೂ ಉಳಿದು ಹೋಯಿತು. ಯೆಹೋವನು ಹೇಳಿದಂತೆಯೇ ಇದು ಸಂಭವಿಸಿತು.
IRVKN   ಸೇವಕರು ಬಡಿಸಲು, ಯೆಹೋವನ ಮಾತಿನಂತೆ ಜನರು ಊಟಮಾಡಿ, ತೃಪ್ತರಾಗಿ, ಇನ್ನೂ ಉಳಿಸಿಕೊಂಡರು. PE