Bible Language

2 Samuel 13:19 (ERVEN) Easy to Read - English

Versions

KNV   ಆಗ ತನ್ನ ತಲೆಯಮೇಲೆ ಬೂದಿಯನ್ನು ಹಾಕಿಕೊಂಡು ತಾನು ಧರಿಸಿಕೊಂಡಿದ್ದ ವಿವಿಧವಾದ ವಸ್ತ್ರವನ್ನು ಹರಿದು ತನ್ನ ಕೈಗಳನ್ನು ತಲೆಯ ಮೇಲೆ ಇಟ್ಟುಕೊಂಡು ಅಳುತ್ತಾ ಹೋದಳು.
ERVKN   ತಾಮಾರಳು ಬೂದಿಯನ್ನು ತೆಗೆದುಕೊಂಡು ತನ್ನ ತಲೆಯ ಮೇಲೆ ಸುರಿದುಕೊಂಡು ತನ್ನ ನಿಲುವಂಗಿಯನ್ನು ಹರಿದುಕೊಂಡಳು; ತನ್ನ ತಲೆಯ ಮೇಲೆ ಕೈಗಳನ್ನಿಟ್ಟುಕೊಂಡು ಗಟ್ಟಿಯಾಗಿ ಗೋಳಾಡಿದಳು.
IRVKN   ತಾಮಾರಳು ತಲೆಯ ಮೇಲೆ ಬೂದಿ ಹಾಕಿಕೊಂಡು ನಿಲುವಂಗಿಯನ್ನು ಹರಿದುಕೊಂಡು ಕೈಗಳನ್ನು ತಲೆಯ ಮೇಲಿಟ್ಟು ಗೋಳಾಡುತ್ತಾ ಹೋದಳು.