Bible Language

2 Samuel 19:40 (ERVEN) Easy to Read - English

Versions

KNV   ಆಗ ಅವನು ತನ್ನ ಸ್ಥಳಕ್ಕೆ ಹಿಂತಿರುಗಿದನು. ಅರಸನು ಗಿಲ್ಗಾಲಿಗೆ ತೆರಳಿದನು; ಹಾಗೆಯೇ ಅವನ ಸಂಗಡ ಕಿಮ್ಹಾಮನು ತೆರಳಿದನು; ಯೆಹೂದದ ಜನರೆಲ್ಲರೂ ಇಸ್ರಾಯೇಲಿನ ಅರ್ಧ ಪಾಲು ಜನರೂ ಅರಸನನ್ನು ಕರಕೊಂಡು ಹೋದರು.
ERVKN   ರಾಜನು ಜೋರ್ಡನ್ ನದಿಯನ್ನು ದಾಟಿ ಗಿಲ್ಗಾಲಿಗೆ ಹೋದನು. ಕಿಮ್ಹಾಮನು ಅವನೊಂದಿಗೆ ಹೋದನು. ಯೆಹೂದ ದೇಶದ ಜನರೆಲ್ಲರು ಮತ್ತು ಇಸ್ರೇಲಿನ ಅರ್ಧದಷ್ಟು ಜನರು ದಾವೀದನನ್ನು ನದಿ ದಾಟಿಸಿ ಕರೆದುಕೊಂಡು ಹೋದರು.