Bible Language

Exodus 8:1 (ERVEN) Easy to Read - English

Versions

KNV   ಅನಂತರ ಕರ್ತನು ಮೋಶೆಯ ಸಂಗಡ ಮಾತನಾಡಿ ಅವನಿಗೆ--ನೀನು ಫರೋ ಹನ ಬಳಿಗೆ ಹೋಗಿ ಅವನಿಗೆ--ಕರ್ತನು ಹೀಗೆ ಹೇಳುತ್ತಾನೆ--ನನ್ನನ್ನು ಸೇವಿಸುವಂತೆ ನನ್ನ ಜನರನ್ನು ಕಳುಹಿಸು.
ERVKN   ಆಗ ಯೆಹೋವನು ಮೋಶೆಗೆ, “ಫರೋಹನ ಬಳಿಗೆ ಹೋಗಿ ಯೆಹೋವನು ಹೀಗೆನ್ನುತ್ತಾನೆ ಎಂದು ಹೇಳು: ‘ನನ್ನನ್ನು ಆರಾಧಿಸುವುದಕ್ಕೆ ನನ್ನ ಜನರು ಹೋಗಲಿ.