Bible Language

Genesis 43:2 (ERVEN) Easy to Read - English

Versions

KNV   ಅವರು ಐಗುಪ್ತದಿಂದ ತಂದಿದ್ದ ಧಾನ್ಯವು ತೀರಿದ ಮೇಲೆ ಅವರ ತಂದೆ ಅವರಿಗೆ--ತಿರಿಗಿ ಹೋಗಿ ನಮಗಾಗಿ ಸ್ವಲ್ಪ ಆಹಾರವನ್ನು ಕೊಂಡುಕೊಳ್ಳಿರಿ ಅಂದನು.
ERVKN   ಅವರು ಈಜಿಪ್ಟಿನಿಂದ ತಂದಿದ್ದ ದವಸಧಾನ್ಯಗಳನ್ನೆಲ್ಲ ಊಟ ಮಾಡಿದರು. ದವಸಧಾನ್ಯಗಳು ಮುಗಿದು ಹೋದಾಗ ಯಾಕೋಬನು, ತನ್ನ ಗಂಡುಮಕ್ಕಳಿಗೆ, “ಈಜಿಪ್ಟಿಗೆ ಮತ್ತೆ ಹೋಗಿ ನಮಗೆ ಊಟಕ್ಕೆ ದವಸಧಾನ್ಯಗಳನ್ನು ಕೊಂಡುಕೊಂಡು ಬನ್ನಿ” ಎಂದು ಹೇಳಿದನು.