Bible Language

Hosea 5 (ERVEN) Easy to Read - English

Versions

KNV   ಯಾಜಕರೇ, ಇದನ್ನು ನೀವು ಕೇಳಿರಿ, ಇಸ್ರಾಯೇಲಿನ ಮನೆತನದವರೇ, ನೀವು ಕೇಳಿಸಿಕೊಳ್ಳಿರಿ; ಅರಸನ ಮನೆಯವರೇ, ನೀವು ಕಿವಿಗೊಡಿರಿ. ನೀವು ಮಿಚ್ಪದಲ್ಲಿ ಉರ್ಲಾಗಿಯೂ ತಾಬೋರಿನ ಮೇಲೆ ಒಡ್ಡಿದ ಬಲೆಯಾಗಿಯೂ ಇದ್ದಕಾರಣ ನಿಮಗೆ ನ್ಯಾಯತೀರ್ಪು ಬಂದಿದೆ.
ERVKN   “ಯಾಜಕರೇ, ಇಸ್ರೇಲ್ ಜನಾಂಗವೇ, ಅರಸನ ಪರಿವಾರದವರೇ, ನನ್ನ ಮಾತುಗಳಿಗೆ ಕಿವಿಗೊಡಿರಿ. ಯಾಕೆಂದರೆ ನಿಮಗೆ ನ್ಯಾಯತೀರ್ಪು ಬಂದಿದೆ. “ಮಿಚ್ಪದಲ್ಲಿ ನೀವು ಉರುಲಿನಂತೆ ಇದ್ದಿರಿ. ತಾಬೋರಿನಲ್ಲಿ ನೆಲದ ಮೇಲೆ ಹರಡಿಸಿದ್ದ ಬಲೆಯಂತೆ ಇದ್ದಿರಿ.