Versions
KNV ಮೋವಾಬಿನ ವಿಷಯವಾದ ದೈವೋಕ್ತಿ. ಆ ರಾತ್ರಿಯಲ್ಲಿ ಮೋವಾಬಿನ ಆರ್ ಹಾಳಾಗಿ ನಿಶ್ಯಬ್ದವಾಯಿತು; ಆ ರಾತ್ರಿಯಲ್ಲಿ ಮೋವಾ ಬಿನ ಕಿರ್ ಹಾಳಾಗಿ ನಿಶ್ಯಬ್ಧವಾಯಿತು
ERVKN ಇದು ಮೋವಾಬನ್ನು ಕುರಿತ ದುಃಖಕರವಾದ ಸಂದೇಶ: ಒಂದು ರಾತ್ರಿ ಮೋವಾಬಿನ ಆರ್ ಪಟ್ಟಣದಿಂದ ಸಂಪತ್ತನ್ನು ಸೈನ್ಯವು ಸೂರೆ ಮಾಡಿತು. ಆ ರಾತ್ರಿ ನಗರವು ನಾಶಮಾಡಲ್ಪಟ್ಟಿತು. ಒಂದು ರಾತ್ರಿ ಸೈನ್ಯವು ಮೋವಾಬಿನ ಕೀರ್ ಪಟ್ಟಣದಿಂದ ಸಂಪತ್ತನ್ನು ಸೂರೆ ಮಾಡಿತು. ಆ ರಾತ್ರಿ ಪಟ್ಟಣವು ಕೆಡವಲ್ಪಟ್ಟಿತು.