Bible Language

Isaiah 19:23 (ERVEN) Easy to Read - English

Versions

KNV   ದಿವಸದಲ್ಲಿ ಐಗುಪ್ತದಿಂದ ಅಶ್ಶೂರಕ್ಕೆ ಹೋಗುವ ಒಂದು ರಾಜಮಾರ್ಗವಿರುವದು. ಅಶ್ಶೂ ರ್ಯರು ಐಗುಪ್ತಕ್ಕೂ ಐಗುಪ್ತ್ಯರು ಅಶ್ಶೂರ್ಯಕ್ಕೂ ಹೋಗಿ ಬರುವರು ಮತ್ತು ಐಗುಪ್ತ್ಯರು ಅಶ್ಶೂರ್ಯರೊಂದಿಗೆ (ಕರ್ತನನ್ನು) ಸೇವಿಸುವರು.
ERVKN   ಸಮಯದಲ್ಲಿ ಈಜಿಪ್ಟಿನಿಂದ ಅಶ್ಶೂರದವರೆಗೆ ಹೆದ್ದಾರಿ ಇರುವುದು. ಆಗ ಅಶ್ಶೂರದವರು ಈಜಿಪ್ಟಿಗೂ, ಈಜಿಪ್ಟಿನವರು ಅಶ್ಶೂರಕ್ಕೂ ಪ್ರಯಾಣ ಮಾಡುವರು. ಈಜಿಪ್ಟಿನವರು ಅಶ್ಶೂರದವರೊಟ್ಟಿಗೆ ಕೆಲಸ ಮಾಡುವರು.