Bible Language

Isaiah 27 (ERVEN) Easy to Read - English

Versions

KNV   ದಿನದಲ್ಲಿ ಕರ್ತನು, ತನ್ನ ಉಗ್ರದೊಂದಿಗೆ ದೊಡ್ಡ ಬಲವಾದ ಕತ್ತಿಯಿಂ ದ(ಖಡ್ಗದಿಂದ) ವೇಗವಾಗಿ ಓಡುವ ಸರ್ಪವಾದ ಲೆವಿಯಾತಾನವನ್ನು ವಕ್ರತೆಯ ಸರ್ಪವಾದ ಲೆವಿಯಾ ತಾನವನ್ನೂ ದಂಡಿಸಿ ಸಮುದ್ರದಲ್ಲಿರುವ ಘಟಸರ್ಪ ವನ್ನೂ ಕೊಂದುಹಾಕುವನು.
ERVKN   ಸಮಯದಲ್ಲಿ ಯೆಹೋವನು ವಂಚನೆಯ ಸರ್ಪವಾದ ಲಿವ್ಯಾತಾನನಿಗೆ ನ್ಯಾಯತೀರಿಸುವನು. ಯೆಹೋವನು ಕಠಿಣವೂ ಮಹತ್ವವೂ ಬಲವೂ ಆಗಿರುವ ತನ್ನ ಖಡ್ಗದಿಂದ ಸುತ್ತಿಕೊಂಡಿರುವ ಸರ್ಪವಾದ ಲಿವ್ಯಾತಾನನನ್ನು ಕೊಲ್ಲುವನು. ಯೆಹೋವನು ಸಮುದ್ರದಲ್ಲಿರುವ ಘಟಸರ್ಪವನ್ನು ಕೊಲ್ಲುವನು.