Bible Language

Isaiah 29 (ERVEN) Easy to Read - English

Versions

KNV   ಅಯ್ಯೋ, ಅರೀಯೇಲೇ, ಅರೀಯೇಲೇ, (ಅಗ್ನಿವೇದಿ) ದಾವೀದನು ವಾಸಿಸಿದ ಪಟ್ಟ ಣವೇ ವರುಷಕ್ಕೆ ವರುಷವನ್ನು ಕೂಡಿಸಿರಿ, ಬಲಿಗಳನ್ನು ವಧಿಸಿ ಅರ್ಪಿಸಿರಿ.
ERVKN   ದೇವರು ಹೇಳುವದೇನೆಂದರೆ, “ಅರೀಯೇಲನ್ನು ನೋಡು. ಅಲ್ಲಿ ದಾವೀದನು ಪಾಳೆಯಮಾಡಿಕೊಂಡಿದ್ದನು. ಆಕೆಯ ಹಬ್ಬಗಳು ಪ್ರತಿ ವರುಷವೂ ನಡೆಯುತ್ತಿವೆ.