Bible Language

Isaiah 38 (ERVEN) Easy to Read - English

Versions

KNV   ಕಾಲದಲ್ಲಿ ಹಿಜ್ಕೀಯನು ರೋಗಿಯಾಗಿ ಸಾಯುವದಕ್ಕಿದ್ದನು. ಆಗ ಆಮೋಚನ ಮಗನೂ ಪ್ರವಾದಿಯೂ ಆದ ಯೆಶಾಯನು ಅವನ ಬಳಿಗೆ ಬಂದು ಅವನಿಗೆ--ನಿನ್ನ ಮನೆಯ ವಿಷಯವಾಗಿ ವ್ಯವಸ್ಥೆ ಮಾಡಿಕೋ; ಯಾಕಂದರೆ ನೀನು ಉಳಿಯುವ ಹಾಗಿಲ್ಲ, ಸಾಯಬೇಕಾಗಿದೆ ಎಂಬದಾಗಿ ಕರ್ತನು ಹೇಳುತ್ತಾನೆ ಎಂದು ಹೇಳಿದನು.
ERVKN   ಸಮಯದಲ್ಲಿ ಹಿಜ್ಕೀಯನು ರೋಗಗ್ರಸ್ತನಾಗಿ ಸಾಯುವ ಸ್ಥಿತಿಯಲ್ಲಿದ್ದನು. ಆಮೋಚನ ಮಗನೂ ಪ್ರವಾದಿಯೂ ಆದ ಯೆಶಾಯನು ಅವನನ್ನು ನೋಡಲು ಹೋದನು. ಯೆಶಾಯನು ಅರಸನಿಗೆ, “ಯೆಹೋವನು ವಿಷಯಗಳನ್ನು ನಿನಗೆ ತಿಳಿಸಲು ಹೇಳಿದ್ದಾನೆ: ‘ನೀನು ಬೇಗನೇ ಸಾಯುವೆ. ಆದುದರಿಂದ ನೀನು ಸಾಯುವಾಗ ನಿನ್ನ ಕುಟುಂಬದವರು ಮಾಡಬೇಕಾದದ್ದನ್ನು ಅವರಿಗೆ ತಿಳಿಸು. ನಿನಗೆ ಗುಣವಾಗುವುದಿಲ್ಲ”‘ ಎಂದು ಹೇಳಿದನು.