Bible Language

Isaiah 60 (ERVEN) Easy to Read - English

Versions

KNV   ಏಳು, ಪ್ರಕಾಶಿಸು; ಯಾಕಂದರೆ, ನಿನ್ನ ಬೆಳಕು ಬಂತು; ಕರ್ತನ ಮಹಿಮೆಯು ನಿನ್ನ ಮೇಲೆ ಉದಯವಾಯಿತು.
ERVKN   “ಜೆರುಸಲೇಮೇ, ಏಳು, ಪ್ರಕಾಶಿಸು! ನಿನ್ನ ಪ್ರಕಾಶವೆಂಬಾತನು ಬರುತ್ತಾನೆ. ಯೆಹೋವನ ಮಹಿಮೆಯು ನಿನ್ನ ಮೇಲೆ ಪ್ರಕಾಶಿಸುವುದು.