Bible Language

Job 17:2 (ERVEN) Easy to Read - English

Versions

KNV   ಹಾಸ್ಯಗಾರರು ನನ್ನ ಬಳಿಯಲ್ಲಿ ಇದ್ದಾರ ಲ್ಲವೋ? ಅವರ ಕೋಪದಲ್ಲಿ ನನ್ನ ಕಣ್ಣು ಮುಂದು ವರಿಯುತ್ತದಲ್ಲಾ.
ERVKN   ಜನರು ನನ್ನ ಸುತ್ತಲೂ ನಿಂತುಕೊಂಡು ನನ್ನನ್ನು ನೋಡಿ ನಗುತ್ತಿದ್ದಾರೆ. ಅವರು ನನ್ನ ಕಣ್ಣೆದುರಿನಲ್ಲೇ ಗೇಲಿ ಮಾಡುತ್ತಾ ಅವಮಾನ ಮಾಡುತ್ತಿದ್ದಾರೆ.