Versions
KNV ನಿಶ್ಚಯವಾಗಿ ದುಷ್ಟರ ಮನೆಗಳು ಇಂಥವುಗಳೇ; ದೇವರನ್ನು ತಿಳಿಯದವನ ಸ್ಥಳವು ಇದೇ.
ERVKN ಇಂದು ಸತ್ಯ, ದುಷ್ಟನ ಮನೆಗೆ ಇದೇ ಸಂಭವಿಸುವುದು. ದೇವರ ಬಗ್ಗೆ ಗಮನಕೊಡದ ವ್ಯಕ್ತಿಗೆ ಇದೇ ಸಂಭವಿಸುವುದು.”
IRVKN ಕೆಡುಕರ ನಿವಾಸಗಳ ಸ್ಥಿತಿಯು ಇಂಥದೇ.
ದೇವರನ್ನು ಲಕ್ಷಿಸದವನ ಸ್ಥಿತಿಯು ಹೀಗೆಯೇ ಇರುತ್ತದೆ.” PE