Bible Language

John 12:1 (ERVEN) Easy to Read - English

Versions

KNV   ಇದಾದ ಮೇಲೆ ಪಸ್ಕಕ್ಕೆ ಆರು ದಿನಗಳ ಮುಂಚೆ ಸತ್ತವರೊಳಗಿಂದ ಎಬ್ಬಿಸಿದ ಲಾಜರನು ಇದ್ದ ಬೇಥಾನ್ಯಕ್ಕೆ ಯೇಸು ಬಂದನು.
ERVKN   ಪಸ್ಕಹಬ್ಬಕ್ಕೆ ಇನ್ನೂ ಆರು ದಿನಗಳಿದ್ದಾಗ ಯೇಸು ಬೆಥಾನಿಗೆ ಹೋದನು. ಲಾಜರನು ವಾಸವಾಗಿದ್ದ ಊರೇ ಬೆಥಾನಿ. (ಯೇಸು ಸತ್ತವರೊಳಗಿಂದ ಎಬ್ಬಿಸಿದ ಮನುಷ್ಯನೇ ಲಾಜರನು.)
IRVKN   {ಮರಿಯಳು ಸುಗಂಧ ತೈಲವನ್ನು ಯೇಸುವಿನ ಪಾದಕ್ಕೆ ಹಚ್ಚಿದ್ದು} PS * ಮತ್ತಾ 26:6-12; ಮಾರ್ಕ 14:3-8: ಪಸ್ಕ ಹಬ್ಬಕ್ಕೆ ಇನ್ನು ಆರು ದಿನಗಳು ಇರಲಾಗಿ ಯೇಸುವು, ಸತ್ತವರೊಳಗಿಂದ ಎಬ್ಬಿಸಿದ ಲಾಜರನು ವಾಸವಾಗಿದ್ದ ಬೇಥಾನ್ಯಕ್ಕೆ ಬಂದನು.